This is the title of the web page
This is the title of the web page

Please assign a menu to the primary menu location under menu

State

ಸಾರ್ವಜನಿಕರ ಗಮನಕ್ಕೆ


ಗದಗ ಅಗಸ್ಟ ೩೧: ನರಗುಂದ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ನರಗುಂದ ಇದರ ಹಳೆಯ ಕಟ್ಟಡವನ್ನು ತೆರವುಗೊಳಿಸಿದ್ದರ ಅನುಪಯುಕ್ತ ಸಾಮಗ್ರಿಗಳ ಬಹಿರಂಗ ಹರಾಜನ್ನು ಸಹಾಯಕ ನಿರ್ದೇಶಕರು ಅಥವಾ ಅವರಿಂದ ಅಧಿಕಾರ ಪಡೆದವರಿಂದ ಸೆಪ್ಟೆಂಬರ್ ೧೨ ರಂದು ಬೆಳಿಗ್ಗೆ ೧೧.೩೦ ಗಂಟೆಗೆ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ ನರಗುಂದದ ಗ್ರಂಥಾಲಯ ಕಟ್ಟಡದಲ್ಲಿ ಹರಾಜು ಮಾಡಲಾಗುವುದು. ಹರಾಜಿನ ಷರತ್ತು ಮತ್ತು ಹೆಚ್ಚಿನ ವಿವರಗಳನ್ನು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ಕಾರ್ಯಾಲಯದ ವೇಳೆಯಲ್ಲಿ ಅಧಿಕಾರಿಗಳನ್ನು ಅಥವಾ ದೂರವಾಣಿ ಸಂಖ್ಯೆ ೦೮೩೩೭-೨೪೫೭೩೧ ಸಂಪರ್ಕಿಸಬಹುದಾಗಿದೆ.


Leave a Reply