This is the title of the web page
This is the title of the web page

Please assign a menu to the primary menu location under menu

State

ಸಾರ್ವಜನಿಕರ ಗಮನಕ್ಕೆ


ಗದಗ ಜನೆವರಿ ೨: ಜನೆವರಿ ೫ ರಂದು ಗದಗ ಮೃಗಾಲಯದ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಗದಗ ಮೃಗಾಲಯದ ಆವರಣದಲ್ಲಿ ನಡೆಸಲಾಗುತ್ತಿದೆ. ಸದರಿ ದಿನಾಂಕದಂದು ಮೃಗಾಲಯವು ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶವಿರುವುದಿಲ್ಲ ಎಂದು ಗದಗ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply