This is the title of the web page
This is the title of the web page

Please assign a menu to the primary menu location under menu

State

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್


ಬೆಳಗಾವಿ,ಸೆ.೨೬): ರಾಜ್ಯಾದ್ಯಂತ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ವಾಸಸ್ಥಳದಿಂದ ೪೫ ಕಿ.ಮೀ.ರವರೆಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿದ್ದು, ಬಸ್ ಪಾಸ್ ವಿತರಣೆಯನ್ನು ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ರವರಿಂದ ದಿ:೨೦-೦೯-೨೦೨೨ ರಂದು ಚಾಲನೆಗೊಂಡಿದ್ದು, ಈ ಸೌಲಭ್ಯ ಪಡೆಯಲು ನೋಂದಾಯಿತ ಕಟ್ಟಡ ಕಾರ್ಮಿಕರು ಕಾರ್ಮಿಕ ಇಲಾಖೆಯ ನೋಂದಾಯಿತ ಗುರುತಿನ ಚೀಟಿ/ಮಾಹಿತಿಯೊಂದಿಗೆ ನಿಮ್ಮ ಹತ್ತಿರದ ಬೆಳಗಾವಿ-೧, ಕರ್ನಾಟಕ-೧, ಗ್ರಾಮ-೧, ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಾ.ಕ.ರ.ಸಾ.ಸಂಸ್ಥೆ-ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply