This is the title of the web page
This is the title of the web page

Please assign a menu to the primary menu location under menu

Local News

ಗಂಗಾ ಕಲ್ಯಾಣ ಸೌಲಭ್ಯ: ಅರ್ಜಿ ಆಹ್ವಾನ


ಬೆಳಗಾವಿ,ಸೆ.೨೮: ಪ್ರಸಕ್ತ ೨೦೨೨-೨೩ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ ವತಿಯಿಂದ ಅಲ್ಪಸಂಖ್ಯಾತ ಫಲಾಪೇಕ್ಷಿಗಳಿಗಾಗಿ ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತ (ಮುಸ್ಲಿಂ, ಜೈನ, ಕ್ರಿಶ್ಚಿಯನ್, ಬೌದ್ದ, ಸಿಖ್ಖರು, ಮತ್ತು ಪಾರ್ಸಿ) ಸಮುದಾಯದವರಿಗೆ ವೈಯಕ್ತಿಕ ಕೊಳವೆ ಬಾವಿ ಸೌಲಭ್ಯ ಪಡೆಯಲು ಸೆ.೨೭ ರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಲ್ಪಸಂಖ್ಯಾತ ಅರ್ಜಿದಾರರು ಅಗತ್ಯ ದಾಖಲಾತಿಗಳ ಸಹಿತ hಣಣಠಿs;ಞmಜಛಿoಟಿಟiಟಿe.ಞಚಿಡಿಟಿಚಿಣಚಿಞಚಿ.gov.iಟಿ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ನವೆಂಬರ್ ೩೦ ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹಿದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೌಲಾನಾ ಆಝಾದ ಅಲ್ಪಸಂಖ್ಯಾತರ ಭವನ, ಕೆ.ಎಸ್.ಸಿ.ಎ. ಕ್ರಿಕೇಟ್ ಕ್ರೀಡಾಂಗ
ಎದುರುಗಡೆ, ರಾಮತೀರ್ಥ ನಗರ, ಬೆಳಗಾವಿ – ೫೯೦೦೧೬. ಕಛೇರಿ ದೂರವಾಣಿ ಸಂಖ್ಯೆ:೦೮೩೧-೨೯೫೦೭೯೪ ಜಿಲ್ಲಾ ವ್ಯವಸ್ಥಾಪಕರ ಕಚೇರಿ. ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply