This is the title of the web page
This is the title of the web page

Please assign a menu to the primary menu location under menu

Local News

ಕಬ್ಬಿಣ ಹೋಲದಲ್ಲಿ ಗಾಂಜಾ ಬೆಳೆ : ತಂದೆ, ಮಗ ಅರೆಸ್ಟ್


ಗೋಕಾಕ : ಕಬ್ಬಿಣ ಹೊಲದಲ್ಲಿ ಗಾಂಜಾ ಬೆಳೆಯನ್ನು ಬೆಳೆದಿದ್ದ ತಂದೆ ಮಗನನ್ನು ಪೊಲೀಸರು ಬಂಧಿಸಿ ಸುಮಾರು 95 ಕೆಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ.

ಬಸಪ್ಪ ಮತ್ತು ಸಿದ್ದಪ್ಪ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಬೆಳೆ ನಡುವೆ ಗಾಂಜಾ ಗಿಡಗಳನ್ನು ಹಾಕಲಾಗಿತ್ತು.

ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿ 95 ಕೆಜಿ ಗಾಂಜಾ ಗಿಡಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಈ ಸಂಬಂಧ ಕುಲಗೋಡ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Gadi Kannadiga

Leave a Reply