This is the title of the web page
This is the title of the web page

Please assign a menu to the primary menu location under menu

Local News

ಐ.ಎ.ಎಸ್ ಹಾಗೂ ಕೆ.ಎ.ಎಸ್ ಸ್ಪರ್ಧಾತ್ಮಕ ಪರೀಕ್ಷೆ ಕಾರ್ಯಗಾರ ಸೆ.೨ ರಂದು


ಬೆಳಗಾವಿ, ಆ.೨೫: ಬೆಳಗಾವಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ‘ಐ.ಎ.ಎಸ್. ಹಾಗೂ ಕೆ.ಎ.ಎಸ್.’ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುವಂತಹ ಆಕಾಂಕ್ಷಿತ ಅಭ್ಯರ್ಥಿಗಳಿಗೆ ಸೆಪ್ಟಂಬರ್ ೨ ರಂದು ಬೆಳಿಗ್ಗೆ ೧೦ ಗಂಟೆಯಿಂದ ಮದ್ಯಾಹ್ನ ೧.೩೦ ಗಂಟೆಯವರೆಗೆ ಬೆಳಗಾವಿಯ ಕುಮಾರ ಗಂಧರ್ವ ಕಲಾ ರಂಗಮಂದಿರದಲ್ಲಿ ಒಂದು ದಿನದ ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರ ನಡೆಯಲಿದೆ. ಕಾರ್ಯಾಗಾರಕ್ಕೆ ಜಿಲ್ಲಾಧಿಕಾ ರಿಗಳು ಹಾಗೂ ಇತರ ಐ.ಎ.ಎಸ್. ಪ್ರೋಬೇಶನರ್ ಅಧಿಕಾರಿಗಳು ಮೂಲ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸುತ್ತಿದ್ದು, ‘ಐ.ಎ.ಎಸ್. ಹಾಗೂ ಕೆ.ಎ.ಎಸ್.’ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯಸಿಸುತ್ತಿ ರುವಂತಹ ಅಭ್ಯರ್ಥಿಗಳು ಕಾರ್ಯಗಾರಕ್ಕೆ ಹಾಜರಾಗಿ ಕಾರ್ಯಾ ಗಾರದ ಸದುಪ ಯೋಗವನ್ನು ಪಡದುಕೊ ಳ್ಳಬೇಕು. ಸದರಿ ಕಾರ್ಯ ಗಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಭಾಗವಹಿಸಿ, ಕಾರ್ಯ ಗಾರ ಯಶಸ್ವಿಗೊಳಿಸಬೇಕು ಎಂದು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply