This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ಶಾಲೆಗಳಿಗೆ ರಜೆ ಘೋಷಣೆ


ಬೆಳಗಾವಿ : ಬೆಳಗಾವಿಯಲ್ಲಿ ಚಿರತೆಯ ಕಣ್ಣು ಮುಚ್ಚಾಲೆಯ ಆಟ ಮುಂದುವರೆದಿದ್ದು ಇಂದು ಬೆಳಗಿನ ಜಾವ ಮತ್ತೆ ಪ್ರತ್ಯಕ್ಷವಾಗಿದ್ದು ನಗರ ಮತ್ತು ಗ್ರಾಮೀಣ ಪ್ರದೇಶದ 22 ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯಲ್ಲಿನ 22 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದ್ದು ಈ ಕುರಿತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ ನಾಲತವಾಡ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply