This is the title of the web page
This is the title of the web page

Please assign a menu to the primary menu location under menu

State

ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ: ಹೆಸರು ನೋಂದಾಯಿಸಲು ಸೂಚನೆ


ಕೊಪ್ಪಳ ಆಗಸ್ಟ್ ೦೮ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಿಂದ ಕರ್ನಾಟಕ ಸರ್ಕಾರವು ನಡೆಸಲಿರುವ ಪಿ.ಡಿ.ಒ, ಎಫ್.ಡಿ.ಎ, ಎಸ್.ಡಿ.ಎ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ೪೫ ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಆಗಸ್ಟ್ ೧೪ರೊಳಗಾಗಿ ಬೆಳಗ್ಗೆ ೧೦ರಿಂದ ಸಂಜೆ ೪ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ೦೮೨೧-೨೫೧೫೯೪೪ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ಕೆ.ಎಲ್.ಎನ್ ಮೂರ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply