This is the title of the web page
This is the title of the web page

Please assign a menu to the primary menu location under menu

Local News

ಅಂತರಾಷ್ಟ್ರೀಯ ಸ್ವಯಂ ಸೇವಕರ ದಿನಾಚರಣೆ


ಹಿಡಕಲ್ ಡ್ಯಾಮ್ : ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಮ್ ಗ್ರಾಮದ ಮಹಿಳಾ ಕಲ್ಯಾಣ ಸಂಸ್ಥೆಯ ಸಭಾಂಗಣದಲ್ಲಿ ಸೋಮವಾರ ದಿನಾಂಕ ೫ -೧೨-೨೦೨೨ ರಂದು ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಗಜಾನನ ಯುವಕ ಮಂಡಲ £ರ್ವಾನಟ್ಟಿ ಹಾಗೂ ಮಹಿಳಾ ಕಲ್ಯಾಣ ಸಂಸ್ಥೆ ಹಿಡಕಲ್ ಡ್ಯಾಮ್ ಇವುಗಳ ಸಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಯಂಸೇವಕರ ದಿನಾಚರಣೆ ಯನ್ನು ಆಚರಿಸಲಾಯಿತು ಈ ಒಂದು ಕಾರ್ಯಕ್ರಮಕ್ಕೆ ಖ್ಯಾತ ಸಾಹಿತಿಗಳು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಹುಕ್ಕೇರಿ ತಾಲೂಕ ಘಟಕದ ಅಧ್ಯಕ್ಷರು ಶ್ರೀ ಪ್ರಕಾಶ್ ಹೊಸಮ£ ಮುಖ್ಯ ಅತಿಥಿಗಳಾಗಿ ಆಗಮಿಸಿ ಅಂತರಾಷ್ಟ್ರೀಯ ಸ್ವಯಂಸೇವಕರ ದಿನಾಚರಣೆಯ ಹಿನ್ನೆಲೆ ,ಅದರ ಮಹತ್ವ ಹಾಗೂ ಅದರ ಉದ್ದೇಶಗಳ ಬಗ್ಗೆ ವಿವರಿಸಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಅಧೀಕ್ಷಕರಾದ ರಾಧಿಕಾ ಬಡಿಗೇರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕರಾದ ಶ್ರೀ ಮುತ್ತು ಮಾದರ್ ಮಾತನಾಡಿದರು. ಮಹಿಳಾ ಕಲ್ಯಾಣ ಸಂಸ್ಥೆಯ ಫಲಾನುಭವಿಗಳು ಪ್ರಾರ್ಥನಾ ಗೀತೆಯನ್ನು ವ್ಯಕ್ತಪಡಿಸಿದರು.ತ್ರಿಶಲಾ ವಂಟಗೊಡೆ, ನೆಹರು ಯುವ ಕೇಂದ್ರದ ಹುಕ್ಕೇರಿ ತಾಲೂಕಾ ಸಮನ್ವಯಾಧಿಕಾರಿಗಳಾದ ಶ್ರೀ ರಾಜು ಭಾ£,ಮಹಿಳಾ ಕಲ್ಯಾಣ ಸಂಸ್ಥೆಯ ಆಪ್ತ ಸಮಾಲೋಚಕರಾದ ಲಕ್ಷಿ÷್ಮÃ ಜೊಂಡೆ ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಬಸವೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಅರ್ಥಶಾಸ್ತ್ರದ ಉಪನ್ಯಾಸಕರಾದ ಶ್ರೀ ಎ.ವೈ ಸೋನ್ಯಾಗೋಳ ಸ್ವಾಗತಿಸಿ £ರೂಪಿಸಿದರು


Gadi Kannadiga

Leave a Reply