ಕೊಪ್ಪಳ, ಅ. ೧೫ : ಜಿಲ್ಲೆಯ ಕುಕನೂರ ತಾಲೂಕಿನ ಜವಾಹರ ನವೋದಯ ವಿದ್ಯಾಲಯದ ೨೦೨೩-೨೪ನೇ ಸಾಲಿನಲ್ಲಿ ೯ನೇ ತರಗತಿಯಲ್ಲಿ ಖಾಲಿ ಇರುವ ಸ್ಥಾನಗಳಿಗೆ ಅರ್ಜಿ ಆಹ್ವಾ£ಸಲಾಗಿದೆ.
ಕುಕನೂರ ತಾಲೂಕಿನ ಜವಾಹರ ನವೋದಯ ವಿದ್ಯಾಲಯ ೨೦೨೨-೨೩ನೇ ಸಾಲಿನಲ್ಲಿ ೮ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ೨೦೨೩-೨೪ನೇ ಸಾಲಿಗೆ ೯ನೇತರಗತಿ ಗೆ ಖಾಲಿಇರುವ ಸ್ಥಾನಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾ£ಸಲಾಗಿದ್ದು ಈ ಮುಂಚೆ £ಗಧಿಪಡಿಸಲಾದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡಲಾಗಿದ್ದು ಆಸಕ್ತರು ತಿತಿತಿ.ಟಿಚಿvoಜಚಿಥಿಚಿ.gov.iಟಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕುಕನೂರ ತಾಲೂಕಿನ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜವಾಹರ ನವೋದಯ ವಿದ್ಯಾಲಯ: ೯ನೇ ತರಗತಿಯ ಖಾಲಿ ಸ್ಥಾನಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಜವಾಹರ ನವೋದಯ ವಿದ್ಯಾಲಯ: ೯ನೇ ತರಗತಿಯ ಖಾಲಿ ಸ್ಥಾನಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Suresh15/10/2022
posted on
More important news
ರೈತ ಬಾಂಧವರ ಗಮನಕ್ಕೆ
07/02/2023
ನಗದು ಪುರಸ್ಕಾರಕ್ಕೆ ಅರ್ಜಿ ಆಹ್ವಾನ
07/02/2023
ಐತಿಹಾಸಿಕ ಲಕ್ಕುಂಡಿ ಉತ್ಸವ : ಮಹಿಳಾ ಗೋಷ್ಟಿ
07/02/2023