This is the title of the web page
This is the title of the web page

Please assign a menu to the primary menu location under menu

State

ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆ ವಿಚಕ್ಷಕ ದಳ ರಚನೆ


ಗದಗ ಎಪ್ರಿಲ್ ೨೫: ಜವಾಹರ ನವೋದಯ ವಿದ್ಯಾಲಯದ ಪ್ರವೇಶ ಪರೀಕ್ಷೆಯು ಎಪ್ರಿಲ್ ೨೯ ರಂದು ಬೆ ೧೧ ಗಂಟೆಯಿಂದ ಮಧ್ಯಾಹ್ನ ೧.೩೦ ಗಂಟೆಯವರೆಗೆ ಜರುಗಲಿವೆ. ಈ ಪರೀಕ್ಷೆ ಸುಗಮವಾಗಿ ಹಾಗೂ ನಿಷ್ಪಕ್ಷಪಾತವಾಗಿ ಜರುಗಲು ಜಿಲ್ಲೆಯ ೨೨ ಪರೀಕ್ಷಾ ಕೇಂದ್ರಗಳಿಗೆ ವಿಚಕ್ಷಕ ದಳಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ದಂಡಾದಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.


Leave a Reply