This is the title of the web page
This is the title of the web page

Please assign a menu to the primary menu location under menu

Local News

JOB Alert: ಬೆಳಗಾವಿ ಕೆ.ಎಂ.ಎಫ್ ನಲ್ಲಿ ಭರ್ಜರಿ ಅವಕಾಶ: ಬಾಲಚಂದ್ರ ಜಾರಕಿಹೊಳಿ


ಬೆಳಗಾವಿ : ಕೆಎಂಎಫ್’ನಿಂದ ಶೀಘ್ರವೇ 460 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಮಾರ್ಚ್ ತಿಂಗಳೊಳಗೆ ಕೆಎಂಎಫ್ ನಿಂದ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು.

ಈ ಮೂಲಕ ಉತ್ತರ ಕರ್ನಾಟಕದ ಯುವಕರು ಈ ಸುವರ್ಣ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿ ಅವರು ರೈತರಿಗಾಗಿ ಹಲವು ರೈತ ಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

Leave a Reply