This is the title of the web page
This is the title of the web page

Please assign a menu to the primary menu location under menu

Local News

ಉದ್ಯೋಗಿನಿ, ಕಿರುಸಾಲ ಯೋಜನೆ: ಅರ್ಜಿ ಆಹ್ವಾನ


ಬೆಳಗಾವಿ,ಜುಲೈ: ಶಿಶು ಅಭಿವೃದ್ಧಿ ಯೋಜನೆ ಖಾನಾಪೂರ ವ್ಯಾಪ್ತಿಯಡಿ ಉದ್ಯೋಗಿನಿ ಹಾಗೂ ಕಿರುಸಾಲ ಯೋಜನೆ ಅಡಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿಯ ದೂರವಾಣಿ ಸಂಖ್ಯೆ ೦೮೩೩೬-೨೨೨೫೦೧ಕ್ಕೆ ಸಂಪರ್ಕಿಸಬಹದು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply