ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯನಾಗಿ ನೇಮಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ಕೆ.ನಿಂಗಜ್ಜ

Gadi Kannadiga
ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯನಾಗಿ ನೇಮಿಸಿದ ಮುಖ್ಯಮಂತ್ರಿಗಳಿಗೆ ಅಭಿನಂದಿಸಿದ ಕೆ.ನಿಂಗಜ್ಜ
WhatsApp Group Join Now

ಕರ್ನಾಟಕ ಮಾಧ್ಯಮ ಅಕಾಡೆಮಿಯ ಸದಸ್ಯನನ್ನಾಗಿ ನೇಮಿಸಿದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರಿಗೆ, ಸಚಿವರಾದ ಶ್ರೀ ಶಿವರಾಜ್ ತಂಗಡಗಿ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಶ್ರೀ ಕೆ.ವಿ.ಪ್ರಭಾಕರ ಅವರನ್ನು ಅಭಿನಂದಿಸಿದ ಕ್ಷಣ…

ಕನ್ನಡ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಹಿತ ಕಾಯುವ ಮತ್ತು ಕೌಶಲ್ಯ ಹೆಚ್ಚಿಸುವ ಕಾರ್ಯ ಮಾಧ್ಯಮ ಅಕಾಡೆಮಿ ಮಾಡಲಿ ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಸಂಸದೆ ಶ್ರೀ ಪ್ರಿಯಾಂಕ ಜಾರಕಿಹೊಳಿ, ಕೊಪ್ಪಳ ಶಾಸಕರಾದ ಶ್ರೀ ಕೆ.ರಾಘವೇಂದ್ರ ಹಿಟ್ನಾಳ ಇವರು ಇದ್ದರು.
ಕೆ.ನಿಂಗಜ್ಜ

ಪತ್ರಕರ್ತರು ಹಾಗೂ ಸದಸ್ಯರು ‌ಕರ್ನಾಟಕ ಮಾಧ್ಯಮ ಅಕಾಡೆಮಿ ಬೆಂಗಳೂರು

ಗಂಗಾವತಿ ವರದಿಗಾರ
ಹನುಮೇಶ ಬಟಾರಿ

WhatsApp Group Join Now
Telegram Group Join Now
Share This Article
error: Content is protected !!