ಗಂಗಾವತಿ ..ಒಮೈಕ್ರಾನ್ ನಿಂದ ಸರಳವಾಗಿ ಜನವರಿ 26 ಗಣರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ತಹಸೀಲ್ದಾರ್ ಯು. ನಾಗರಾಜ ಹೇಳಿದರು
ಗಂಗಾವತಿಯ ಮಂಥನ ಸಭಾಂಗಣದಲ್ಲಿ ಸೋಮವಾರ ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು
ಡಿವೈ.ಎಸ್. ಪಿ ರುದ್ರೇಶ್ ಉಜ್ಜನಕೊಪ್ಪ ಮಾತನಾಡಿ ಅಭಿವೃದ್ಧಿ ಮತ್ತು ಕರೋನಾ ತಡೆಯ ಕುರಿತು ಕನ್ನಡಪರ ಸಂಘಟನೆಗಳು ಕೈಜೋಡಿಸಬೇಕು ಎಂದರು
ನಗರಸಭೆ ಕಮಿಷನರ್ ಅರವಿಂದ್ ಜಮಖಂಡಿ ಮಾತನಾಡಿ ಒಮೈಕ್ರಾನ್ ಇರುವುದರಿಂದ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಆಚರಣೆ ಮಾಡುವ ಕುರಿತು ನಿರ್ಧರಿಸಲಾಗಿದೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿಸದಂತೆ ಶಾಲಾ ಮಕ್ಕಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ಗಣ ರಾಜ್ಯೋತ್ಸವ ಆಚರಿಸಲಾಗುವುದು ಎಂದರು
ಈ ಸಂದರ್ಭದಲ್ಲಿ ತಹಸೀಲ್ದಾರ್ ಯು. ನಾಗರಾಜ ನಗರಸಭೆ ಕಮಿಷನರ್ ಅರವಿಂದ್ ಜಮಖಂಡಿ ಡಿವೈಎಸ್ ಪಿ ರುದ್ರೇಶ್ ಉಜ್ಜನಕೊಪ್ಪ .ಕನ್ನಡ ಪರ ಸಂಘಟನೆ ಮುಖಂಡರಾದ ಪಂಪಣ್ಣ ನಾಯಕ .ಚನ್ನಬಸವ ಜೇಕಿನ್. ವಿರುಪಾಕ್ಷಿಗೌಡ ಹೇರೂರು ಸೇರಿದಂತೆ ಇತರರು ಪಾಲ್ಗೊಂಡಿದ್ದರು
ವರದಿ
(ಹನುಮೇಶ ಬಟಾರಿ ಗಂಗಾವತಿ)