ಬೆಳಗಾವಿ.೨೧: ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ, ಇವರ ಸಂಯುಕ್ತ ಆಶ್ರಯದಲ್ಲಿ ರವಿವಾರ(ಅ. ೨೩) ರಂದು ನಗರದ ಕುಮಾರ ಗಂಧರ್ವ ಕಲಾಮಂದಿರದಲ್ಲಿ ಮುಂಜಾನೆ ೧೧ ಗಂಟೆಗೆ ಕಿತ್ತೂರು ಚನ್ನಮ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಜಲ ಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಗೋವಿಂದ ಕಾರಜೋಳ ಉದ್ಘಾಟಿಸಿಲಿದ್ದಾರೆ. ಬೆಳಗಾವಿ ಉತ್ತರದ ಶಾಸಕರು ಅನಿಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ ಮುಜರಾಯಿ ,ಹಜ್ ವಕ್ಫ ಸಚಿವರು ಮುಖ್ಯ ಅತಿಥಿಯಾಗಿ ಮತ್ತು ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಎಂದು ಕನ್ನಡ ಮತ್ತು ಸಂಸ್ಕೃತ ಇಲಾಖೆ. ಸಹಾಯ ನಿರ್ದೇಶಕರು ವಿದ್ಯಾವತಿ ಭಜಂತ್ರಿ ಪ್ರಕಟಣೆ ತಿಳಿಸಿದ್ದಾರೆ.
Gadi Kannadiga > Local News > ಅ ೨೩ ರಂದು ಕಿತ್ತೂರು ಚನ್ನಮ್ಮನ ಜಯಂತ್ಯೋತ್ಸವ
More important news
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023