This is the title of the web page
This is the title of the web page

Please assign a menu to the primary menu location under menu

Local News

ಕಿತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಕ್ರೀಡಾಳುಗಳಿಗೆ ಸೂಚನೆ


ಬೆಳಗಾವಿ,ಆ.೨೬: ೨೦೨೨-೨೩ನೇ ಸಾಲಿನ ಕಿತ್ತೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ೨೭ ಮತ್ತು ೨೮ನೇ ಆಗಸ್ಟ್ ೨೦೨೨ ರಂದು ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಸಂಘಟಿಸಲು ತೀರ್ಮಾನಿಸಲಾಗಿರುತ್ತದೆ.
ಆದ್ದರಿಂದ ಕಿತ್ತೂರು ತಾಲೂಕಿನ ಕ್ರೀಡಾಪಟುಗಳು ಆಗಸ್ಟ್ ೨೭, ೨೦೨೨ ರಂದು ರಂದು ಬೆಳಿಗ್ಗೆ ೯ ಗಂಟೆಗೆ ಹಿರೇನಂದಿಹಳ್ಳಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬಹುದು
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೭೦೧೯೬೯೯೦೭೭ ಅಥವಾ ೮೬೧೮೪೯೭೫೩೩ನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲ ತಿಳಿಸಿದ್ದಾರೆ.


Gadi Kannadiga

Leave a Reply