This is the title of the web page
This is the title of the web page

Please assign a menu to the primary menu location under menu

Local News

ಕೆ.ಕೆ.ಎಂ.ಪಿ. ಸಂಪೂರ್ಣ ೨೦ ವರ್ಷಗಳ ಆರ್ಥಿಕ ನೆರವು ಅನಿಲ ಬೆನಕೆ


ಬೆಂಗಳೂರು: ದಿ ೨೦ ರಂದು ಬೆಂಗಳೂರುನಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ರಾಜ್ಯ ಕಾರ್ಯಾಲಯದಲ್ಲಿ ವಾರ್ಷಿಕ ಸಭೆಯಲ್ಲಿ ಮರಾಠಾ ಸಮಾಜದ ಸರ್ವಾಂಗೀನ ಅಭಿವೃದ್ಧಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಬೆಳಗಾವಿ ಜಿಲ್ಲಾ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಅಧ್ಯಕ್ಷರಾದ ಅನಿಲ ಬೆನಕೆರವರು ಬೆಳಗಾವಿಯ ಸದಾಶಿವ ನಗದರಲ್ಲಿನ ಸಿಟಿಎಸ್ ಸಂಖ್ಯೆ ೧೦೯೧೭ ನ ಲೀಸ್ ಆಸ್ತಿಯ ೨೦ ವರ್ಷಗಳ ಸಂಪೂರ್ಣ ಆರ್ಥಿಕ ನಿರ್ವಹಣಾ ಹಣವನ್ನು ನನ್ನ ಸ್ವಂತ ಖರ್ಚಿನಲ್ಲಿ ತುಂಬುವುದಾಗಿ ಮಾನ್ಯ ರಾಜ್ಯ ಅಧ್ಯಕ್ಷರಾದ ಶ್ರೀ ಸುರೇಶರಾವ ಸಾಠೆ ಹಾಗೂ ರಾಜ್ಯ ಪದಾಧಿಕಾರಿಗಳ ಸಮ್ಮುಖದಲ್ಲಿ ತೀರ್ಮಾನಿಸಿ, ಮುಂದಿನ ದಿನಗಳಲ್ಲಿ ಭವ್ಯ ಹಾಸ್ಟೆöÊಲ್ ನಿರ್ಮಾಣ ಗೊಳಿಸಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳ ಗಡಿ ಭಾಗದ ವಿದ್ಯಾರ್ಥಿಗಳಿಗೆ ಉಚಿತ ವಸತಿ ಕಲ್ಪಿಸಿಲಾಗುವುದು ಎಂದು ತೀರ್ಮಾನಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಎಲ್ಲಿ ಜಿಲ್ಲೆಯ ಕೆ.ಕೆ.ಎಂ.ಪಿ. ಪದಾಧಿಕಾರಿಗಳು ಉಪಸ್ಥಿತರಿದ್ದರು.


Leave a Reply