This is the title of the web page
This is the title of the web page

Please assign a menu to the primary menu location under menu

Local News

ಬಂಡಾಯ ಅಭ್ಯರ್ಥಿ ಮನವೊಲಿಸುವ ಪ್ರಯತ್ನ ನಡೆಯಲಿದೆ: ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ


ಬೆಳಗಾವಿ: “ಟಿಕೆಟ್ £Ãರಿಕ್ಷೆಯಲ್ಲಿದ್ದ ಅಭ್ಯರ್ಥಿಗಳು ಕೈ ತಪ್ಪಿದರಿಂದ £ರಾಸೆಯಾಗುವುದು ಸಹಜ, ಅವರನ್ನು ಮನವೊಲಿಸುವ ಪ್ರಯತ್ನಗಳು ನಡೆಯಲಿದೆ “ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪ್ರತಿಕಾಗೋಷ್ಠಿಯಲ್ಲಿ ಮಾತಾಡಿದ ಅವರು, ಕಾಂಗ್ರೆಸ್ £ಂದ ಗೋಕಾಕ ಕ್ಷೇತ್ರದಿಂದ ಸ್ಪರ್ಧಿಸಲು ಮಹಾಂತೇಶ ಕಡಾಡಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಹೈಕಮಾಂಡ್ ತೀರ್ಮಾನ ಅಂತಿಮ ತೀರ್ಮಾನ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
ಯಾವ ಕ್ಷೇತ್ರದಕ್ಕೆ ಯಾವ ಅಭ್ಯರ್ಥಿ ಸೂಕ್ತ ಎಂದು ಕಾಂಗ್ರೆಸ್ ಹೈಕಮಾಂಡ್ £ರ್ಧಾರ ಮಾಡುತ್ತದೆ. ನಾವು ಕೇಳಿದ ವ್ಯಕ್ತಿಗೆ ಟಿಕೆಟ್ ಸಿಗಬೇಕೆಂಬವುದು £ರ್ಧಾರ ಇಲ್ಲ ಎಂದ ಅವರು, ಬಂಡಾಯದ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರನ್ನು ಮನವೊಲಿಸುವ ಪ್ರಯತ್ನಗಳು ನಡೆದಿವೆ. ಟಿಕೆಟ್ £Ãಡಿದ ಅಭ್ಯರ್ಥಿಯ ಗೆಲುವಿಗೆ ಸಹಕರಿಸಬೇಕೆಂದು ಸೂಚನೆ £Ãಡಲಾಗಿದೆ. ಆಕಾಂಕ್ಷಿಗಳಪಟ್ಟಿ ಬಳಹ ಇದೆ ಆತ್ಮೀಯರಿಗೆ ಸಿಗಬೇಕೆಂಬುವ £ರ್ಧಾರ ನಮ್ಮ ಕೈಯಲಿಲ್ಲ ಅದು ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಹೇಳಿದರು.
ಜಿಲ್ಲಾಧ್ಯಂತ ಬಂಡಾಯ ಇಲ್ಲ, ಕೆಲವೊಂದು ಕ್ಷೇತ್ರದಲ್ಲಿ ಇದೆ. ಎಲ್ಲವನ್ನು ಸರಿ ಮಾಡಲಾಗುವುದು. ಎರಡನೇಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಶೀಘ್ರವೇ ಮೂರನೇಯ ಪಟ್ಟಿ ಪ್ರಕಟ ಮಾಡಲಾಗುವುದು.
ನಾಲ್ಕನೆಯ ಪಟ್ಟಿ ಆದರೂ ಆಗಬಹುದು. ಅಭ್ಯರ್ಥಿಗಳ ಆಯ್ಕೆಯಲ್ಲಿ ಯಾವುದೇ ಗೊಂದಲ ಇಲ್ಲ.. ಅಳೆದು ತೂಗಿ ಪ್ರಭಾವಿ ಅಭ್ಯರ್ಥಿಯನ್ನು ಅಖಾಡಕ್ಕೆ ಇಳಿಸುತ್ತಾರೆ ಎಂದ ಅವರು, ನಮ್ಮ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸ್ಟಾರ್ ನೇ ಎಂದರು.
ಮೋದಿ ಮೇಲಿಂದ ಮೇಲೆ ರಾಜ್ಯಕ್ಕೆ ಬರುತ್ತಿದ್ದಾರೆ ಇದರಿಂದ £ಮ್ಮ ಪಕ್ಷಕ್ಕೆ ಹಿನ್ನಡೆಯಾಗಬಹುದಾ ಎಂದ ಮಾದ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾ£ ಮೋದಿ ಅವರು ರಾಜ್ಯಕ್ಕೆ ಬಂದರೆ ಬರಲ್ಲಿ, ಅವರ ಪಕ್ಷದ ಪ್ರಚಾರಕ್ಕೆ ಬರುತ್ತಾರೆ. ಕಾಂಗ್ರೆಸ್ ನಾಯಕರು ತಮ್ಮ ಕ್ಷೇತ್ರದಲ್ಲಿ ಕೆಲಸಗಳ ಆಧಾರದ ಮೇಲೆ ಗೆಲುವು ಸಾಧಿಸುತ್ತಾರೆ. ಮೋದಿ ಆಗಮನದಿಂದ ರಾಜ್ಯದಲ್ಲಿ ಯಾವುದೇ ರೀತಿ ಬದಲಾವಣೆ ಆಗಲು ಸಾಧ್ಯವಿಲ್ಲ ಎಂದರು.


Leave a Reply