This is the title of the web page
This is the title of the web page

Please assign a menu to the primary menu location under menu

Local News

ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನೆ ಪಡೆದೊಕೊಳ್ಳುವಂತೆ ಶಾಸಕ ಅನಿಲ ಬೆನಕೆ ಮನವಿ


ಬೆಳಗಾವಿ ೩೦ : ದಿನಾಂಕ ೦೧.೦೬.೨೦೨೨ ರಂದು ಕೆ.ಎಲ್.ಇ ವಿಶ್ವವಿದ್ಯಾಲಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈಧ್ಯಕೀಯ ಸಂಶೋಧನಾ ಕೇಂದ್ರ, ಜೆ.ಎನ್. ಮೆಡಿಕಲ್ ಕಾಲೇಜು ಬೆಳಗಾವಿ ಹಾಗೂ ಅನಿಲ ಬೆನಕೆ ಫೌಂಡೆಶನ ಮತ್ತು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಅನಿಲ ಬೆನಕೆ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿ ನಗರದ ಚವ್ವಾಟ ಗಲ್ಲಿಯಲ್ಲಿನ ಜಾಲಗಾರ ಮಾರುತಿ ಮಂಗಲ ಕಾರ್ಯಾಲಯದಲ್ಲಿ ಬೆಳಿಗ್ಗೆ ೯ ಗಂಟೆಯಿಂದ ಮದ್ಯಾಹ್ನ ೨ ಗಂಟೆಯವರೆಗೆ ಬೃಹತ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕೆ.ಎಲ್.ಇ ಸಂಸ್ಥೆಯ ಅನೇಕ ತಜ್ಞ ವೈದ್ಯರುಗಳು ಆಗಮಿಸುತ್ತಿರುವುದರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆರವರು ಬೆಳಗಾವಿ ನಗರ ಜನತೆಯಲ್ಲಿ ಮನವಿಯನ್ನು ಮಾಡಿಕೊಂಡಿರುತ್ತಾರೆ.


Gadi Kannadiga

Leave a Reply