This is the title of the web page
This is the title of the web page

Please assign a menu to the primary menu location under menu

State

ಲೋಕಾಯುಕ್ತ ಜನ ಸಂಪರ್ಕ ಸಭೆ


ಗದಗ ಸೆಪ್ಟೆಂಬರ್ ೧೧; ಅಪರ ಪೊಲೀಸ್ ಮಹಾ ನಿರ್ದೇಶಕರು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ರವರ ನಿರ್ದೇಶನದಂತೆ ಕರ್ನಾಟಕ ಲೋಕಾಯುಕ್ತ, ಗದಗ ಕಛೇರಿಯ ಪೊಲೀಸ್ ಅಧಿಕಾರಿಗಳು ಸೆಪ್ಟೆಂಬರ್ ೧೩ ರಂದು ಬೆ೧೦.೩೦ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ನರಗುಂದ ತಹಶೀಲ್ದಾರ ಕಚೇರಿ ಸಭಾಭವನದಲ್ಲಿ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸದರಿ ದಿನಾಂಕದಂದು ಸಾರ್ವಜನಿಕರಿಂದ ದೂರು/ಅಹವಾಲುಗಳನ್ನು ಸ್ವೀಕರಿಸಲಾಗುವುದು.


Leave a Reply