This is the title of the web page
This is the title of the web page

Please assign a menu to the primary menu location under menu

Local News

ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಎಲ್. ಎಸ್. ಶಾಸ್ತ್ರಿ ನೇಮಕ


ಬೆಳಗಾವಿ೧: ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಹಿರಿಯ ಸಾಹಿತಿ ಎಲ್. ಎಸ್. ಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಚುಸಾಪ ರಾಜ್ಯ ಸಂಚಾಲಕರಾದ ಡಾ. ಎಂ. ಜಿ. ಆರ್. ಅರಸ್ ಅವರಿಂದಿಲ್ಲಿ ಘೋಷಿಸಿದರು.
ಕಳೆದ ನಾಲ್ಕು ವರ್ಷ ಚುಸಾಪ ಅಧ್ಯಕ್ಷರಾಗಿದ್ದ ಅಶೋಕ ಮಳಗಲಿ ಅವರ ಸ್ಥಾನದಲ್ಲಿ ಶಾಸ್ತ್ರಿಯವರ ನೇಮಕವಾಗಿದ್ದು , ಶಾಸ್ತ್ರಿಯವರು ೧೯೮೭ ರಲ್ಲಿ ಜಿಲ್ಲಾ ಘಟಕ ಸ್ಥಾಪಿಸಿ ೨೧ ವರ್ಷಗಳ ಕಾಲ ಮುನ್ನಡೆಸಿ ಎರಡು ರಾಜ್ಯ ಸಮ್ಮೇಳನ, ಎರಡು ಜಿಲ್ಲಾ ಸಮ್ಮೇಳನಗಳ ಸಹಿತ ನೂರಾರು ಕಾರ್ಯಕ್ರಮ ನಡೆಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸ್ತ್ರಿಯವರು ಪ್ರಸ್ತುತ ವರ್ಷ ನವೆಂಬರದಲ್ಲಿ ಚುಸಾಪ ಬೆಳ್ಳಿ ಹಬ್ಬ ಆಚರಿಸಲಿರುವದಾಗಿ ಪ್ರಕಟಿಸಿದರು.


Leave a Reply