ಬೆಳಗಾವಿ ೧: ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಮುಂದಿನ ನಾಲ್ಕು ವರ್ಷಗಳ ಅವಧಿಗೆ ಹಿರಿಯ ಸಾಹಿತಿ ಎಲ್. ಎಸ್. ಶಾಸ್ತ್ರಿ ಅವರನ್ನು ನೇಮಕ ಮಾಡಲಾಗಿದೆ ಎಂದು ಚುಸಾಪ ರಾಜ್ಯ ಸಂಚಾಲಕರಾದ ಡಾ. ಎಂ. ಜಿ. ಆರ್. ಅರಸ್ ಅವರಿಂದಿಲ್ಲಿ ಘೋಷಿಸಿದರು.
ಕಳೆದ ನಾಲ್ಕು ವರ್ಷ ಚುಸಾಪ ಅಧ್ಯಕ್ಷರಾಗಿದ್ದ ಅಶೋಕ ಮಳಗಲಿ ಅವರ ಸ್ಥಾನದಲ್ಲಿ ಶಾಸ್ತ್ರಿಯವರ ನೇಮಕವಾಗಿದ್ದು , ಶಾಸ್ತ್ರಿಯವರು ೧೯೮೭ ರಲ್ಲಿ ಜಿಲ್ಲಾ ಘಟಕ ಸ್ಥಾಪಿಸಿ ೨೧ ವರ್ಷಗಳ ಕಾಲ ಮುನ್ನಡೆಸಿ ಎರಡು ರಾಜ್ಯ ಸಮ್ಮೇಳನ, ಎರಡು ಜಿಲ್ಲಾ ಸಮ್ಮೇಳನಗಳ ಸಹಿತ ನೂರಾರು ಕಾರ್ಯಕ್ರಮ ನಡೆಸಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸ್ತ್ರಿಯವರು ಪ್ರಸ್ತುತ ವರ್ಷ ನವೆಂಬರದಲ್ಲಿ ಚುಸಾಪ ಬೆಳ್ಳಿ ಹಬ್ಬ ಆಚರಿಸಲಿರುವದಾಗಿ ಪ್ರಕಟಿಸಿದರು.
Gadi Kannadiga > State > ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಎಲ್. ಎಸ್. ಶಾಸ್ತ್ರಿ ನೇಮಕ
ಬೆಳಗಾವಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಎಲ್. ಎಸ್. ಶಾಸ್ತ್ರಿ ನೇಮಕ
Murugesh02/05/2023
posted on

More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023