This is the title of the web page
This is the title of the web page

Please assign a menu to the primary menu location under menu

State

ಬೆಳಗಾವಿ ಜಿಲ್ಲೆಯ ಹಲವು ಸೇತುವೆಗಳು ಮುಳುಗಡೆ


ಬೆಳೆಗಾವಿ : ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಹಲವು ನದಿಗಳಿಗೆ ಹೆಚ್ಚಿನ ನೀರು ಹರಿದುಬರುತ್ತಿದೆ ಈ ಹಿನ್ನೆಲೆಯಲ್ಲಿ ಜಿಲ್ಲೆಯ ಹಲವು ಸೇತುವೆಗಳು ಮುಳುಗಡೆಯಾಗಿವೆ .

  • ಚಿಕ್ಕೋಡಿ ಭಾಗದ ಯಡೂರು ಕಲ್ಲೋಳ ಸೇತುವೆ , ಕಾರದಗಾ ಭೋಜ ಸೇತುವೆ  ಮತ್ತು ಮಲಿಕವಾಡ ದಾನವಾಡ ಸೇತುವೆಗಳು ಜಲಾವೃತಗೊಂಡಿವೆ.ಈ ಸೇತುವೆಗಳ ಮೇಲೆ ಸಂಚಾರವನ್ನು ನಿರ್ಬಂಧಿಸಲಾಗಿದೆ  ಆಯಾ ಭಾಗದ ಪೋಲಿಸರು ಸೇತುವೆಗಳ ಮೇಲೆ ಸಂಚಾರ ನಿರ್ಬಂಧಿಸಿ ಬ್ಯಾರಿಕೇಡ್ ಹಾಕಿ ಕಾವಲು ನಿಂತಿದ್ದಾರೆ  ಎಂದು ಬೆಳಗಾವಿ ಜಿಲ್ಲಾ ಎಸ್ಪಿ ಕಚೇರಿ ತಿಳಿಸಿದೆ .

Gadi Kannadiga

Leave a Reply