This is the title of the web page
This is the title of the web page

Please assign a menu to the primary menu location under menu

Local News

ಬೆಂಬಲಿಗರೊಂದಿಗೆ ಜನ್ಮದಿನ ಆಚರಿಸಿಕೊಂಡ ಶಾಸಕಿ ಅಂಜಲಿ ನಿಂಬಾಳ್ಕರ್


ಬೆಳಗಾವಿ : ಖಾನಾಪುರ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ  ಪಕ್ಕಾಷದ ರ್ಯಕರ್ತರು ಮತ್ತು ಬೆಂಬಲಿಗರೊಂದಿಗೆ ಕೇಕ್ ಕತ್ತರಿಸಿ ತಮ್ಮ ಹುಟ್ಟು ಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಖಾನಾಪುರ ಕ್ಷೇತ್ರದ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರ ಜನ್ಮದಿನದ ನಿಮಿತ್ತ ಡಾ. ಅಂಜಲಿತಾಯಿ ನಿಂಬಾಳ್ಕರ್ ಫೌಂಡೇಶನ್ ವತಿಯಿಂದ ರಕ್ತದಾನ ಶಿಬಿರ, ಆರೋಗ್ಯ ತಪಾಸನೆ ಶಿಬಿರ, ಮತ್ತು ರೋಗಿಗಳಿಗೆ ಹಣ್ಣು ವಿತರಣೆ ಮಾಡಲಾಯಿತು. ಅಲ್ಲದೇ ಸ್ವತಹ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ರಕ್ತದಾನ ಮಾಡಿ ರಕ್ತದಾನಕ್ಕೆ ಚಾಲನೆ ನೀಡಿದರು .

ಈ ಸಂದರ್ಭದಲ್ಲಿ ಹೇಮಂತ ನಿಂಬಾಳ್ಕರ್, ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯನವಲಗಟ್ಟಿ, ಬಿಜೆಪಿ ಮುಖಂಡ ಬಾಬುರಾವ್ ದೇಸಾಯಿ, ಮಾಜಿ ಶಾಸಕರಾದ ದಿಗಂಬರ್ ಪಾಟೀಲ್, ಶಾಸಕ ಆಪ್ತರ ಸಹಾಯಕ ಪ್ರಸನ್ನಕುಮಾರ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಹಾಂತೇಶ್ ರಾಹುತ್, ಮಹಾಂತೇಶ್ ಕಲ್ಯಾಣಿ, ಕುಟುಂಬದ ಸದಸ್ಯರ ಸೇರಿ ವಿವಿಧ ಇಲಾಖೆಯ ಅಧಿಕಾರಿಗಳು, ಕ್ಷೇತ್ರದ ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


Gadi Kannadiga

Leave a Reply