This is the title of the web page
This is the title of the web page

Please assign a menu to the primary menu location under menu

Local News

ಸಂಸದೀಯ ಮಂಡಳಿಯ ಸದಸ್ಯರಾಗಿ ಯಡಿಯೂರಪ್ಪ ನೇಮಕಗೊಂಡಿದ್ದಕ್ಕೆ ಶಾಸಕ ಬೆನಕೆ ಸಂತಸ


ಬೆಳಗಾವಿ : ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಸಂಸದೀಯ ಮಂಡಳಿಯ ಸದಸ್ಯರಾಗಿ ಆಯ್ಕೆಯಾದ ಮಾಜಿ ಮುಖ್ಯಮಂತ್ರಿ ಶ್ರೀ. ಬಿ. ಎಸ್. ಯಡಿಯೂರಪ್ಪಾಜಿ ಅವರನ್ನು ಇಂದು ಅವರ ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಅಭಿನಂದಿಸಿದರು.

ಶಾಸಕ ಅನಿಲ ಬೆನಕೆ ಅವರು ನಿಕಟಪೂರ್ವ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರೀತಿಯ ನಾಯಕರು, ಹಿರಿಯ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ರೈತ ಹೊರಾಟಗಾರರಾದ ಬಿ. ಎಸ್. ಯಡಿಯೂರಪ್ಪಾ ಅವರ ನಿವಾಸಕ್ಕೆ ಭೇಟಿ ನೀಡಿ, ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯ ಸದಸ್ಯರಾಗಿ ನೀಮಕಗೊಂಡ ಹಿನ್ನೆಲೆ  ಅವರಿಗೆ ಶುಭ ಕೋರಿದರು.


Gadi Kannadiga

Leave a Reply