This is the title of the web page
This is the title of the web page

Please assign a menu to the primary menu location under menu

Local News

ಹಾವು ಕಡಿತಕ್ಕೆ ಬಲಿಯಾದ ರೈತನ ಕುಟುಂಬಕ್ಕೆ ಪರಿಹಾರ ವಿತರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ


ಬೆಳಗಾವಿ: ಹಾವು ಕಡಿತದಿಂದ ಮೃತಪಟ್ಟಿದ್ದ ರೈತನ ಕುಟುಂಬಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಪರಿಹಾರದ ಚೆಕ್ ವಿತರಿಸಿದರು.
ಸುಳಗಾ (ಯು) ಗ್ರಾಮದ ಯಲ್ಲಪ್ಪ ನರೋಟಿ ಎಂಬ ರೈತ ತನ್ನ ಹೊಲದ ಕೆಲಸದಲ್ಲಿ ನಿರತನಾದ ಸಮಯದಲ್ಲಿ ಹಾವು ಕಡಿತದಿಂದ ಮೃತಪಟ್ಟಿದ್ದರು.
ಈ ಹಿನ್ನೆಲೆಯಲ್ಲಿ ಇವತ್ತು ಮೃತ ರೈತನ ಪತ್ನಿಗೆ ಸರಕಾರದಿಂದ ಎರಡು ಲಕ್ಷ ರೂ. ಗಳನ್ನು ಬಿಡುಗೊಡೆಗೊಳಿಸಿ, ಅವರಿಗೆ ಲಕ್ಷ್ಮೀ ಹೆಬ್ಬಾಳಕರ ಚೆಕ್ ಹಸ್ತಾಂತರಿಸಿದರು.
ಈ ವೇಳೆ ನರೋಟಿ ಕುಟುಂಬದವರು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Gadi Kannadiga

Leave a Reply