ಬೆಳಗಾವಿ,ಅ.೦೭: ದಸರಾ ಹಬ್ಬ ಆಚರಿಸಿ ಮರಳಿ ಬೆಂಗಳೂರಿಗೆ ತೆರಳುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ಚಿಕ್ಕೋಡಿ ವಿಭಾಗದ ಚಿಕ್ಕೋಡಿ, ನಿಪ್ಪಾಣಿ, ಸಂಕೇಶ್ವರ, ಹುಕ್ಕೇರಿ, ಗೋಕಾಕ, ರಾಯಬಾಗ ಹಾಗೂ ಅಥಣಿ ಘಟಕಗಳಿಂದ ದಿ:೦೮.೧೦.೨೦೨೨ ರಿಂದ ೧೦.೧೦.೨೦೨೨ ರವರೆಗೆ ಬೆಂಗಳೂರಿಗೆ ವಿಶೇಷ ಹೆಚ್ಚುವರಿ ಸಾರಿಗೆಗಳನ್ನು ಕಾರ್ಯಾಚರಿಸಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಾಕರಸಾಸಂಸ್ಥೆ, ಚಿಕ್ಕೋಡಿ ವಿಭಾಗ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ದಸರಾ ಹಿನ್ನೆಲೆ ಪ್ರವಾಸಿಗರಿಗೆ ಹೆಚ್ಚಿನ ಬಸ್ ವ್ಯವಸ್ಥೆ
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023