This is the title of the web page
This is the title of the web page

Please assign a menu to the primary menu location under menu

Local News

ತಾಯಿ ಮತ್ತು ಮಗಳು ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣು


ಅಥಣಿ : ಎಂಟು ವರ್ಷಗಳ ಮಗಳ ಜೊತೆತಾಯಿಯು ಬಾವಿಗೆ ಹಾರಿ  ಆತ್ಮಹತ್ಯೆ ಮಾಡಿಕೊಂರಿವ ಘಟನೆ ಅಥಣಿ ತಾಲ್ಲೂಕಿನ ಬಾಳ್ಳಿಗೇರಿ ಗ್ರಾಮದಲ್ಲಿ ನಡೆದಿದೆ.

ಬಾಳ್ಳಿಗೇರಿ ಗ್ರಾಮದ ಸವಿತಾ ಮದಗೋಂಡ ಬೆಳಗಲಿ (24),  ಪವಿತ್ರಾ ಮದಗೋಂಡ ಬೆಳಗಲಿ (8) ಮೃತ ದುರ್ದೈವಿಗಳಾಗಿದ್ದು ಬಾವಿಗೆ ಹಾರಿ ಅಮ್ಮ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ಮಾಹಿತಿ ದೊರೆತಿದ್ದು ಅಥಣಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Gadi Kannadiga

Leave a Reply