This is the title of the web page
This is the title of the web page

Please assign a menu to the primary menu location under menu

State

ನಿಡಸೋಸಿ ಶ್ರೀಗಳ ಕಾರು ಅಪಘಾತ:ಸ್ವಾಮೀಜಿ ಪಾರು


ಧಾರವಾಡ : ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮೀಜಿ ಅವರು ಪ್ರಯಾಣಿಸುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ .ಸ್ವಾಮೀಜಿಯವರು ಅಲ್ಪ ಸ್ವಲ್ಪ ಗಾಯಗೊಂಡಿದ್ದಾರೆ ,ಅವರಿಗೆ ಯಾವುದೇ ರೀತಿಯ ತೊಂದರೆಯಿಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ .
ನಿನ್ನೆಯಷ್ಟೇ ನಿಧನರಾಗಿದ್ದ ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ ಹಿಂತಿರುಗುವಾಗ ಈ ಅಪಘಾತವು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತೇಗೂರು ಹತ್ತಿರ ಸಂಭವಿಸಿದೆ .
ಕಾರು ಪಲ್ಟಿಯಾಗಿ ನಜ್ಜುಗುಜ್ಜಾಗಿದೆ ,ಕಾರು ಚಾಲಕ ಮತ್ತು ಇಬ್ಬರು ಆಪ್ತ ಸಹಾಯಕರು ಕಾರಿನಲ್ಲಿದ್ದರು ಅವರಿಗೂ ಸಹ ಅಲ್ಪಪ್ರಮಾಣದ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ .


Gadi Kannadiga

Leave a Reply