This is the title of the web page
This is the title of the web page

Please assign a menu to the primary menu location under menu

Local News

ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುತ್ತೆವೆ: ನಳೀನಕುಮಾರ್ ಕಟೀಲ್


ರಾಮದುರ್ಗ: ಬಿಜಿಪಿ ಕಾರ್ಯಕರ್ತರ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನಕುಮಾರ್ ಕಟೀಲ ಅವರು ಉದ್ಘಾಟಿಸಿದರು.

ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಖಾನಪೆಟ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಇಂದ್ದು ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರ ಸಭೆಯನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ ಅವರು ಜ್ಯೋತಿ ಬೆಳಗಿಸುವುದರೊಂದಿಗೆ ಚಾಲನೆ ನೀಡಿ ಮಾತನಾಡಿದ ಅವರು ರಾಮದುರ್ಗ ತಾಲೂಕಿನ ಅಭಿವೃದ್ಧಿಗಾಗಿ ಶಾಸಕ ಮಹಾದೇವಪ್ಪ ಯಾದವಾಡ ಅವರು 2627 ಕೋಟಿ ರೂಪಾಯಿ ಅನುದಾನ ತಂದಿದ್ದಾರೆ.

ಮುಂದಿನ ದಿನಮಾನಗಳಲ್ಲಿ ಬರುವ 2023ರ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 150 ಹೆಚ್ಚು ಸ್ಥಾನಗಳನ್ನು ತರುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಮಹಾದೇವಪ್ಪ ಯಾದವಾಡ. ಹಾಗೂ ಧನಲಕ್ಷ್ಮಿ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಮಲ್ಲಣ್ಣ ಯಾದವಾಡ. ಸಂಜಯ್ ಪಾಟೀಲ್. ಮಹೇಶ್ ಟೆಂಗಿನಕಾಯಿ . ಚಂದ್ರಶೇಖರ್ ಪಾಟೀಲ್. ಬಿಜೆಪಿ ಕಾರ್ಯಕರ್ತರು. ಇನ್ನೂ ಅನೇಕ ಗಣ್ಯರು ಉಪಸ್ಥಿತರಿದ್ದರು.


Gadi Kannadiga

Leave a Reply