This is the title of the web page
This is the title of the web page

Please assign a menu to the primary menu location under menu

Local News

ಮಾಜಿ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ “ನನ್ನ ಮಣ್ಣು ನನ್ನ ದೇಶ” ಅಭಿಯಾನಕ್ಕೆ ಚಾಲನೆ


ಬೆಳಗಾವಿ: ದಿ ೦೯ ರಂದು ಸದಾಶಿವ ನಗರದ ಹರಿದ್ರಾ ಗಣಪತಿ ಮಂದಿರದಲ್ಲಿ ಭಾರತಿಯ ಜನತಾ ಪಕ್ಷದ ಬೆಳಗಾವಿ ಮಹಾನಗರ ಅಧ್ಯಕ್ಷರ ಪರವಾಗಿ “ನನ್ನ ಮಣ್ಣು ನನ್ನ ದೇಶ” ಅಭಿಯಾನದ ಅಂಗವಾಗಿ ಬೆಳಗಾವಿ ಉತ್ತರ ಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆ ಅವರ ನೇತೃತ್ವದಲ್ಲಿ ಅಭಿಯಾನವನ್ನು ಪ್ರಾರಂಭಿಸಲಾಯಿತು.
ಈ ಸಂದರ್ಭದಲ್ಲಿ ಅನಿಲ ಬೆನಕೆ ಅವರೊಂದಿಗೆ ರಾಜ್ಯ ಬಿಜೆಪಿ ವಕ್ತಾರ ಎಂ.ಬಿ.ಜೀರ್ಲಿ, ಮಹಾನಗರ ಪಾಲಿಕೆ ಪ್ರಧಾನ ಕಾರ್ಯದರ್ಶಿ ಮುರುಗೇಂದ್ರಗೌಡ ಪಾಟೀಲ, ಮಂಡಳ ಅಧ್ಯಕ್ಷ ವಿಜಯ ಕುಡಗನೂರ, ಅಭಿಯಾನದ ಪ್ರಮುಖರು, ಜಿಲ್ಲಾ ಮತ್ತು ಮಂಡಳ ಪದಾಧಿಕಾರಿಗಳು ಭಾಗವಹಿಸಿದ್ದರು.


Leave a Reply