This is the title of the web page
This is the title of the web page

Please assign a menu to the primary menu location under menu

Local News

ವಿಕಲಚೇತನರ ಸಬಲೀಕರಣಕ್ಕಾಗಿ ರಾಷ್ಟ್ರ ಪ್ರಶಸಿ: ಅರ್ಜಿ ಆಹ್ವಾನ


ಬೆಳಗಾವಿ,ಜುಲೈ೨೫: ಭಾರತ ಸರ್ಕಾರವು ೨೦೨೦ನೇ ಸಾಲಿನಲ್ಲಿ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವ್ಯಕ್ತಿ / ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿ / ಸಂಸ್ಥೆಗಳು ನಿಗದಿತ ಅರ್ಜಿ ನಮೂನೆಗಳಲ್ಲಿ ಆನ್‌ಲೈನ್ ಮೂಲಕ ಆಗಸ್ಟ್ ೨೮ ೨೦೨೨ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ನಮೂನೆಗಾಗಿ ವೆಬ್‌ಸೈಟ್ ತಿತಿತಿ.ಚಿತಿಚಿಡಿಜs.gov.iಟಿ ಅನ್ನು ಹಾಗೂ ಈ ಕಛೇರಿಯ ದೂರವಾಣಿ ಸಂಖ್ಯೆ:೦೮೩೧-೨೪೭೬೦೯೬ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply