World

ಯಮನೂರಪ್ಪ ಬಿ.ಕುರ್ನಾಳ ಅವರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ

WhatsApp Group Join Now
Telegram Group Join Now

ಕೊಪ್ಪಳ :-  ಬೆಳಕು ಸಾಹಿತ್ಯ,ಶೈಕ್ಷಣಿಕ, ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ರಾಯಚೂರಿನಲ್ಲಿ ಡಿಸೇಂಬರ್ 24ರಂದು ರಾಜ್ಯಮಟ್ಟದ ಬೆಳಕು ಸಂಭ್ರಮದ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುತ್ತದೆ ಎಂದು ಬೆಳಕು ಟ್ರಸ್ಟ್ ಅಧ್ಯಕ್ಷರಾದ ಅಣ್ಣಪ್ಪ ಮೇಟಿಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದರು.

ಬೆಳಕು ಸಂಭ್ರಮದ ಕಾರ್ಯಕ್ರಮದಲ್ಲಿ ಯಮನೂರಪ್ಪ ಬಿ.ಕುರ್ನಾಳ ಸಾ. ಗುಂಟಮಡು ತಾ.ಯಲಬುರ್ಗಾ ಅವರ ಸಮಾಜಸೇವಾ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆಗಾಗಿ ರಾಷ್ಟ್ರಮಟ್ಟದ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅಣ್ಣಪ್ಪ ಮೇಟಿಗೌಡ ಅವರು ತಿಳಿಸಿದ್ದಾರೆ.

WhatsApp Group Join Now
Telegram Group Join Now

Related Posts