This is the title of the web page
This is the title of the web page

Please assign a menu to the primary menu location under menu

State

ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ : ಅಧಿಕಾರಿ, ಸಿಬ್ಬಂದಿ ಭಾಗವಹಿಸಲು ಸೂಚನೆ


ಕೊಪ್ಪಳ, ಸೆ. ೧೬ : ೭೫ನೇ “ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ’’ ನಿಮಿತ್ತ ಕೊಪ್ಪಳ ಜಿಲ್ಲಾಡಳಿತದ ವತಿಯಿಂದ ಸೆ. ೧೭ ರಂದು ಬೆಳಿಗ್ಗೆ ೦೮ ಗಂಟೆಗೆ ಜಿಲ್ಲಾಡಳಿತ ಭವನದ ಆವರಣದಲ್ಲಿ ಹಾಗೂ ೦೯ ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು ತಪ್ಪದೇ ಸಮಯಕ್ಕೆ ಸರಿಯಾಗಿ ಹಾಜರಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Gadi Kannadiga

Leave a Reply