ಕೊಪ್ಪಳ ಏಪ್ರಿಲ್ ೨೪ : ಜಿಲ್ಲಾ ಮಟ್ಟದ ಶ್ರೀ ಶಂಕರಾಚಾರ್ಯ ಜಯಂತಿಯನ್ನು ಏಪ್ರಿಲ್ ೨೫ರಂದು ಬೆಳಿಗ್ಗೆ ೧೦.೩೦ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಅಂದು ಜಯಂತಿಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಯೊಂದಿಗೆ ಕಡ್ಡಾಯವಾಗಿ ಸರಿಯಾದ ಸಮಯಕ್ಕೆ ಭಾಗವಹಿಸಬೇಕು. ಎಲ್ಲಾ ಇಲಾಖೆಗಳು ತಮ್ಮ ಕಾರ್ಯಾಲಯದಲ್ಲಿ ಹಾಗೂ ತಮ್ಮ ಅಧೀನ ಕಾರ್ಯಾಲಯಗಳಲ್ಲಿಯೂ ಸರಳ ಮತ್ತು ಸಾಂಕೇತಿಕವಾಗಿ ಜಯಂತಿಯನ್ನು ಆಚರಿಸುವಂತೆ ಕೊಪ್ಪಳ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಶ್ರೀ ಶಂಕರಾಚಾರ್ಯ ಜಯಂತಿಯಲ್ಲಿ ಭಾಗವಹಿಸಲು ಸೂಚನೆ
ಶ್ರೀ ಶಂಕರಾಚಾರ್ಯ ಜಯಂತಿಯಲ್ಲಿ ಭಾಗವಹಿಸಲು ಸೂಚನೆ
Suresh24/04/2023
posted on
More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023