ಕೊಪ್ಪಳ ಮೇ ೦೨ : ಭಾಗ್ಯನಗರ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿರುವ ಆಸ್ತಿ ಮಾಲೀಕರು ೨೦೨೩-೨೪ನೇ ಸಾಲಿನ ಆಸ್ತಿ ತೆರಿಗೆಯನ್ನು ಮೇ ಹಾಗೂ ಜೂನ್ ತಿಂಗಳಲ್ಲಿ ಪಾವತಿಸಿದ್ದಲ್ಲಿ, ಯಾವುದೇ ರಿಯಾಯಿತಿ ದಂಡ ಇರುವುದಿಲ್ಲ. ಜುಲೈ ತಿಂಗಳಿನಿಂದ ಶೇ೨ರಷ್ಟು ದಂಡದೊಂದಿಗೆ ತೆರಿಗೆಯನ್ನು ಪಾವತಿಸಬೇಕಾಗಿರುತ್ತದೆ. ಆದ್ದರಿಂದ ಆಸ್ತಿ ಮಾಲೀಕರು, ನಿಗದಿತ ಮಾಹೆಯಲ್ಲಿ ತೆರಿಗೆ ಪಾವತಿಸುವಂತೆ
ಭಾಗ್ಯನಗರ ಪಟ್ಟಣ ಪಂಚಾಯತಿಯ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಆಸ್ತಿ ತೆರಿಗೆ ಪಾವತಿಸಲು ಸೂಚನೆ
ಆಸ್ತಿ ತೆರಿಗೆ ಪಾವತಿಸಲು ಸೂಚನೆ
Suresh02/05/2023
posted on
More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಂಗಳೂರು: ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ
31/05/2023