ಬೆಳಗಾವಿ : ಶಾಸಕ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಸತೀಶ್ ಜಾರಕಿಹೊಳಿ ಬೆಂಬಲಿಗರು ವಾರ್ನಿಂಗ್ ಕೊಟ್ಟಿದ್ದಾರೆ.
ಇಂದು ಗೋಕಾಕ್ ನಲ್ಲಿ 2 ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯದ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಸತೀಶ್ ಜಾರಕಿಹೊಳಿ ಬಗ್ಗೆ ಮಾತನಾಡಿದ್ರೆ ವೇದಿಕೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಸತೀಶ್ ಜಾರಕಿಹೊಳಿ ಅಭಿಮಾನಿಗಳು ಓಪನ್ ಚಾಲೆಂಜ್ ಮಾಡಿದ್ದಾರೆ.