This is the title of the web page
This is the title of the web page

Please assign a menu to the primary menu location under menu

National

ಇಂದು ನಾಮಪತ್ರ ಸಲ್ಲಿಸಿರುವ NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು


ನವದೆಹಲಿ: NDA ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಿನ್ನೆ ನಾಮಪತ್ರ ಸಲ್ಲಿಸುವ ಮುನ್ನ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು.

64 ವರ್ಷದ ಮುರ್ಮು ಅವರನ್ನು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಮತ್ತು ಹಲವಾರು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿದರು.

ಜಾರ್ಖಂಡ್ ನ ಮೊದಲ ಮಹಿಳಾ ರಾಜ್ಯಪಾಲೆಯಾಗಿದ್ದಾರೆ. ಅವರು 2015 ರಿಂದ 2021 ರವರೆಗೆ ಜಾರ್ಖಂಡ್ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು.


Gadi Kannadiga

Leave a Reply