This is the title of the web page
This is the title of the web page

Please assign a menu to the primary menu location under menu

Local NewsState

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಆಗಿ ವಂದಿತಾ ಶರ್ಮಾ ಅಧಿಕೃತ ಆಯ್ಕೆ


ಬೆಂಗಳೂರು : ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಆಯ್ಕೆಯಾಗಿದ್ದಾರೆ. ಮೇ. 31 ಕ್ಕೆ ಸದ್ಯ ಇರುವ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿವೃತ್ತಿಯಾಗಲಿದ್ದಾರೆ.

ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ಮೇ 31 ರಂದು ನಿವೃತ್ತಿ ಹೊಂದಲಿದ್ದು, ಅಂದಿನಿಂದ ವಂದಿತಾ ಶರ್ಮಾ ಅವರನ್ನು ಮುಖ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

1986 ರಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ವಂದಿತಾ ಶರ್ಮಾ ಅವರು ಪ್ರಸ್ತುತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೀಗ ಮುಖ್ಯ ಕಾರ್ಯದರ್ಶಿಯಾಗಿ ನೇಮಕಗೊಳ್ಳುವ ಮೂಲಕ ಈ ಹುದ್ದೆ ಅಲಂಕರಿಸುತ್ತಿರುವ ರಾಜ್ಯದ ನಾಲ್ಕನೇ ಮಹಿಳೆಯಾಗಿದ್ದಾರೆ.


Gadi Kannadiga

Leave a Reply