This is the title of the web page
This is the title of the web page

Please assign a menu to the primary menu location under menu

Local News

ಅಕ್ರಮ ತಂಬಾಕು ಮಾರಾಟ: ದಾಳಿ ನಡೆಸಿ ದಂಡ ವಿಧಿಸಿದ ಅಧಿಕಾರಿಗಳು


ಬೆಳಗಾವಿ,ಆ.೦೫: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ ಇಲಾಖೆಯ ಅಧಿಕಾರಿಗಳು ಹುಕ್ಕೇರಿ ತಾಲೂಕಿನ ನೀಡಸೋಸಿ ಗ್ರಾಮದಲ್ಲಿ ಕೋಟ್ಪಾ -೨೦೦೩ ಕಾಯ್ದೆಯಡಿಯಲ್ಲಿ ತಂಬಾಕು ಮಾರಾಟ ಮಾಡುವ ಅಂಗಡಿಯ ಮಾಲಿಕರ ಮೇಲೆ ದಾಳಿ ನಡೆಸಿ ೪೬ ಪ್ರಕರಣಗಳನ್ನು ದಾಖಲಿಸಿಕೊಂಡು ದಂಡ ವಿಧಿಸಿದ್ದಾರೆ.
ದಾಳಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಡಾ. ಶ್ವೇತಾ ಪಾಟೀಲ ಜಿಲ್ಲಾ ಸಲಹೆಗಾರರು, ಕವಿತಾ ರಾಜನ್ನವರ ಸಮಾಜ ಕಾರ್ಯಕರ್ತೆ, ಪೊಲೀಸ್ ಇಲಾಖೆಯ ಪೊಲೀಸ ಸಿಬ್ಬಂದಿಗಳು ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿಗಳು ಈನಾಪೂರ ಪಾಲ್ಗೊಂಡಿದ್ದರು.


Gadi Kannadiga

Leave a Reply