ಬೆಳಗಾವಿ, ಅ.೧೭ : ೨೦೨೨-೨೩ನೇ ಸಾಲಿ£ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ (ನಿ) ದಿಂದ ಹಿಂದುಳಿದ ವರ್ಗಗಳ ಪ್ರವರ್ಗ-೩ಎ ನಲ್ಲಿ ಕ್ರಮ ಸಂಖ್ಯೆ ೧(ಎ)ರಿಂದ ೧(ಟಿ)ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮದಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ (ಉouಜಚಿ)/ಗೌಡ (ಉoತಿಜಚಿ) ಹಳ್ಳಿಕಾರ್ ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮಾ, ರೆಡ್ಡಿ, ಗೌಡರ್, ನಾಮಧಾರಿಗೌಡ, ಉಪ್ಪಿನ ಕೊಳಗ / ಉತ್ತಮ ಕೊಳಗ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ವಾರ್ಷಿಕ ರೂ.೧೦.೦೦ ಲಕ್ಷಗಳ ಸಾಲವನ್ನು ಶೇ.೨ರ ಬಡ್ಡಿ ದರದಲ್ಲಿ ಮಂಜೂರು ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಲ್ಲಿಸಬಯಸುವ ವಿದ್ಯಾರ್ಥಿಗಳು ಅರ್ಜಿಗಳನ್ನು ದಿನಾಂಕ:೧೭-೧೦-೨೦೨೨ ರಿಂದ ೩೦-೧೧-೨೦೨೨ ರವರೆಗೆ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸ ಬಹುದಾಗಿರುತ್ತದೆ.
ವಿದ್ಯಾರ್ಥಿಗಳು ಸ್ನಾತನ ಪದವಿಯಲ್ಲಿ ಶೇ.೬೦ ರಷ್ಟು ಅಂಕ ಪಡೆದು ಮಾಸ್ಟರ್ಸ ಡಿಗ್ರಿ ಮಾಡುತ್ತಿರಬೇಕು, ೨೫ ವರ್ಷ ವಯೋಮಿತಿ ಹೊಂದಿರಬೇಕು. ಮಾಸ್ಟರ್ಸ ಡಿಗ್ರಿ ಪಡೆದು ಪಿ.ಎಚ್.ಡಿ ಹಾಗೂ ಮಾಸ್ಟರ್ಸ ಡಿಗ್ರಿ/ಪಿ.ಎಚ್.ಡಿ ಪಡೆದು ಪೋಸ್ಟ್ ಡಾಕ್ಟರಲ್ ನ್ನು ವಿದೇಶಿ ವಿಶ್ವವಿದ್ಯಾಲಯಲ್ಲಿ ಪಡೆಯುತ್ತಿರಬೇಕು, ೨೭ ವರ್ಷ ವಯೋಮಿತಿ ಹೊಂದಿರಬೇಕು.
ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಔಟಿಟಥಿ ಣhe ಣoಠಿ ೫೦ Uಟಿiveಡಿsiಣies iಟಿ ಕಿS Woಡಿಟಜ Uಟಿiveಡಿsiಣಥಿ ಖಚಿಟಿಞiಟಿg ಒoಟeಛಿuಟಚಿಡಿ ಅouಡಿses ತಿiಟಟ be oಜಿಜಿeಡಿeಜ. ವಿದ್ಯಾರ್ಥಿ ಮತ್ತು ಅವರ ಕುಟುಂಬದ ವಾರ್ಷಿಕ ವರಮಾನ ರೂ. ೩.೫೦ ಲಕ್ಷಗಳ ಮಿತಿಯಲ್ಲಿರಬೇಕು. ವಿದ್ಯಾರ್ಥಿಗೆ ಮಂಜೂರು ಮಾಡುವ ಸಾಲದ ಭದ್ರತೆಗೆ ಪೋಷಕರು/ಜಮೀನಿದಾರರು ಸ್ತಿರಾಸ್ಥಿ ಭದ್ರತೆಯನ್ನು ನೀಡಬೇಕು. ವಿದ್ಯಾರ್ಥಿಗಳು ಆಧಾರ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರಕಾರ್ಡ್ನಲ್ಲಿರುವಂತೆಯೇ ವಿದ್ಯಾರ್ಥಿಗಳ ಹೆಸರು(ಶ್ರೀ/ಶ್ರೀಮತಿ, ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಆಧಾರ ಕಾರ್ಡ್ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು.ವಿದ್ಯಾರ್ಥಿಗಳು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ನಿಗಮದ hಣಣಠಿs://ಞvಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ/ ವೆಬ್ ಸೈಟ್ನಲ್ಲಿ ಅಥವಾ ನಿಗಮದ ದೂರವಾಣಿ ಸಂಖ್ಯೆ:-೦೮೩೧-೨೪೦೨೧೬೩ ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ : ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ
ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ : ವಿದೇಶಿ ವಿಶ್ವವಿದ್ಯಾಲಯದಲ್ಲಿ ಉನ್ನತ ವ್ಯಾಸಂಗ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಕ್ಕಾಗಿ ಅರ್ಜಿ ಆಹ್ವಾನ
Suresh17/10/2022
posted on
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023