This is the title of the web page
This is the title of the web page

Please assign a menu to the primary menu location under menu

Local News

ಆ.19 ರಂದು ಕಸಾಯಿಖಾನೆ/ ಮಾಂಸಾಹಾರಿ ಅಂಗಡಿ ಬಂದ್


ಬೆಳಗಾವಿ : ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ಯ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಎಲ್ಲಾ ಕಸಾಯಿಖಾನೆ, ಮಾಂಸಾಹಾರಿ ಅಂಗಡಿಗಳನ್ನು ಆ 19 ಬಂದ್ ಮಾಡಬೇಕು.

ಆ.19 ರಂದು ಕಸಾಯಿಖಾನೆ/ ಮಾಂಸಾಹಾರಿ ಅಂಗಡಿ ತೆರದರೆ ಅಂತಹ ಮಾಲೀಕರ ವಿರುದ್ದ ಕಠಿಣ ಕ್ರಮ ಜರಿಗಿಸಲಾಗುವದು ಎಂದು ಮಹಾನಗರ ಪಾಲಿಕೆ ಆಯುಕ್ತರು ಬೆಳಗಾವಿ ಪ್ರಕಟನೆ ತಿಳಿಸಿದ್ದಾರೆ.


Gadi Kannadiga

Leave a Reply