This is the title of the web page
This is the title of the web page

Please assign a menu to the primary menu location under menu

State

ತರಬೇತಿಗಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ


ಗದಗ ಜನೆವರಿ ೨೪ : ಭಾರತೀಯ ಸೇನೆ/ ಇತರೆ ಯುನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨ (ಎ) , ೩ (ಎ) ಹಾಗೂ ೩ ( ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಆನ್‌ಲೈನ್ ಮೂಲಕ ಇಲಾಖಾ ವೆಬ್‌ಸೈಟ್ hಣಣಠಿs:/bಛಿತಿಜ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಫೆಬ್ರುವರಿ ೧೫ ಕೊನೆಯ ದಿನವಾಗಿದ್ದು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಗದಗ ದೂರವಾಣಿ ಸಂಖ್ಯೆ ೦೮೩೭೨-೨೩೭೪೧೪ ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply