This is the title of the web page
This is the title of the web page

Please assign a menu to the primary menu location under menu

State

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆನ್‌ಲೈನ್ ಮೂಲಕ ನಾಮನಿರ್ದೇಶನ ಸಲ್ಲಿಸಲು ಅವಕಾಶ


ಗದಗ ಮಾರ್ಚ ೨೩: ೨೦೨೩ನೇ ಸಾಲಿನಲ್ಲಿ ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆಯಲು ರಾಜ್ಯ ಸರ್ಕಾರದ ಅಧಿಕಾರಿ ಹಾಗೂ ನೌಕರರು ತಮ್ಮ ನಾಮ ನಿರ್ದೇಶನಗಳನ್ನು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸರ್ವೊತ್ತಮ ಸೇವಾ ಪ್ರಶಸ್ತಿ ಎರಡು ಹಂತದ ಪ್ರಶಸ್ತಿಗಳಿಗೂ ಅರ್ಜಿ ಸಲ್ಲಿಸಬಯಸುವವರು ಪ್ರತಿ ಹಂತಕ್ಕೂ ಪ್ರತ್ಯೇಕವಾಗಿ ತಮ್ಮ ನಾಮನಿರ್ದೇಶನವನ್ನು ಸಲ್ಲಿಸತಕ್ಕದ್ದು. ಈ ಪ್ರಶಸ್ತಿಗಾಗಿ ನಾಮನಿರ್ದೇಶನವನ್ನು ಸಲ್ಲಿಸಬಯಸುವವರು ಜಾಲತಾಣವಿಳಾಸhಣಣಠಿs://ಜಠಿಚಿ ಡಿಚಿಡಿ. ಞಚಿಡಿಟಿಚಿಣಚಿಞಚಿ.gov.iಟಿ ಅಥವಾ hಣಣಠಿs://sಚಿಡಿvoಣhಚಿmಚಿಚಿತಿಚಿಡಿಜs.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಸರ್ಕಾರದ ಆದೇಶದ ನಿರ್ದೇಶನಗಳನ್ವಯ ಮಾರ್ಚ ೩೧ ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ತಿಳಿಸಿದ್ದಾರೆ.


Leave a Reply