This is the title of the web page
This is the title of the web page

Please assign a menu to the primary menu location under menu

Local News

ಸಂಸದೆ ಅಂಗಡಿ ಹಾಗೂ ಸಚಿವರು ರಾಷ್ಟ್ರಪತಿ ದ್ರೌಪದಿ ಭೇಟಿ


ಬೆಳಗಾವಿ: -ದೇಶದ ೧೫ನೇ ನೂತನ ರಾಷ್ಟೃಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರನ್ನು ನವದೆಹಲಿಯಲ್ಲಿ ಬೆಳಗಾವಿ ಸಂಸದೆ ಮಂಗಲ ಅಂಗಡಿ ಅವರು ಭೇಟಿ ಮಾಡಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಅಭಯ ಪಾಟೀಲ, ಮಹಾಂತೇಶ ದೊಡಗೌಡರ, ಮಹಾದೇವಪ್ಪ ಯಾದವಾಡ, ಸಂಜಯಪಾಟೀಲ, ದುರ್ಯೋಧನ ಐಹೊಳೆ, ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಉಪಸ್ಥಿರಿದ್ದರು.


Gadi Kannadiga

Leave a Reply