ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಂತಿಯುತ ಹೋರಾಟ

khushihost
ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶಾಂತಿಯುತ ಹೋರಾಟ
WhatsApp Group Join Now

ಕುಷ್ಟಗಿ:- ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ವಿವಿಧ ಇಲಾಖೆಗಳಿಗೆ ಮನವಿ ಸಲ್ಲಿಸಲು ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಸ್ ನಿಲ್ದಾಣ ರವರೆಗೂ ರ್ಯಾಲಿ ನಡೆಸಲಾಗುವುದು. ನಂತರ ತಹಸಿಲ್ದಾರ್ ಸೇರಿದಂತೆ ಮೂಲಭೂತ ಸೌಕರ್ಯಗಳು ವ್ಯಾಪ್ತಿಗೆ ಬರುವ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ಮನವಿ ಸಲ್ಲಿಸಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ಅಧ್ಯಕ್ಷ ಪರಸಪ್ಪ ತಿಳಿಸಿದ್ದಾರೆ

ಈ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಸಂಬಂಧಿಸಿದ ಅಧಿಕಾರಿಗೆ ಮನವಿ ಸಲ್ಲಿಸುವ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕ ಕುಷ್ಟಗಿ ಹಾಗೂ ಗ್ರಾಮ ಘಟಕ ಹಿರೇಮನ್ನಾಪುರ ಘಟಕದ ಪದಾಧಿಕಾರಿಗಳು ಗ್ರಾಮಸ್ಥರು ಉಪಸ್ಥಿತರಿರುತ್ತಾರೆ ಎಂದು ತಿಳಿಸಿದ್ದಾರೆ.

Rakshana Vedike
WhatsApp Group Join Now
Telegram Group Join Now
Share This Article
error: Content is protected !!