ಬೆಳಗಾವಿ, ಮೇ.೧೧ : ಪ್ರಸಕ್ತ ಶೈಕ್ಷಣಿಕ ೨೦೨೨-೨೩ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಸರಕಾರಿ ಪ್ರೌಢ ಶಾಲೆ ಕಡೋಲಿ ಗೆ ೯೪.೭೧% ಪ್ರತಿಶತ ಫಲಿತಾಂಶ ದೊರೆತಿದೆ.
ವಿದ್ಯಾರ್ಥಿನಿಯರಾದ ಐಶ್ವರ್ಯ ಕುಂಬರಗಿ ಪ್ರಥಮ ಸ್ಥಾನ(೯೩.೨೮%), ರೇಣುಕಾ ಅಜಾಣಿ ದ್ವಿತೀಯ ಸ್ಥಾನ ಹಾಗೂ ೮೮.೩೨%, ಶ್ವೇತಾ ನರೋಟಿ ತೃತೀಯ ಸ್ಥಾನ(೮೮.೧೬%) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. .
ಎಸ್.ಡಿ.ಎಮ್.ಸಿ ಅಧ್ಯಕ್ಷರು, ಸದಸ್ಯರು, ಶಕ್ಷಣ ಪ್ರೇಮಿಗಳು, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿ ವರ್ಗ ಹಾಗೂ ಇತರ ಶಿಕ್ಷಕರು ವಿದ್ಯಾರ್ಥಿಗಳನ್ನು ಅಭಿನಂದಿಸಿ ಹಾರೈಸಿದ್ದಾರೆ.
Gadi Kannadiga > State > ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ
ಸರಕಾರಿ ಪ್ರೌಢ ಶಾಲೆ ವಿದ್ಯಾರ್ಥಿಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಧನೆ
Suresh11/05/2023
posted on
More important news
ಯಮನಪ್ಪ ಧರನಾಯಕ್ ನಿಧನ
02/06/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ವ್ಯಕ್ತಿ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023
ಮಹಿಳೆ ಮೃತ: ವಾರಸುದಾರರ ಪತ್ತೆಗಾಗಿ ಮನವಿ
31/05/2023