ಬೆಳಗಾವಿ,ನ.೧೬ : ರಾಘವೇಂದ್ರ ಸಾಳವೆ ಅವರು ಸಮಾಜಶಾಸ್ತ್ರ ಸಂಶೋಧನೆ ವಿಷಯದ “ಎ ಸೋಶಿಯೋಲಾಜಿಕಲ್ ಅನ್ಯಾಲಿಸಿಸ್ ಆಫ್ ಪೂವರ್ ಫ್ಯಾಮಿಲೀಸ್ ಆಂಡ್ ರೂರಲ್ ಡೆವಲಪ್ಮೆಂಟ್ ಪ್ರೋಗ್ರಾಮ್ಸ್” ಮಹಾಪ್ರಬಂಧಕ್ಕೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ‘ಡಾಕ್ಟರ್ ಆಫ್ ಫಿಲಾಸಫಿ’ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕರಾದ ಪ್ರೊ. ಜಿ.ಕೆ.ಬೂದೆಪ್ಪ ಅವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಸಾಳವೆ ಅವರು ಪ್ರಬಂಧವನ್ನು ಮಂಡಿಸಿದ್ದರು.
Gadi Kannadiga > Local News > ರಾಘವೇಂದ್ರ ಸಾಳವೆ ಅವರಿಗೆ ಪಿಎಚ್.ಡಿ ಪದವಿ ಪ್ರದಾನ
More important news
ವ್ಯಕ್ತಿ ನಾಪತ್ತೆ
30/01/2023
ನೇಕಾರರಿಗೆ ವಿಶೇಷ ಪ್ಯಾಕೇಜ್
30/01/2023
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023