This is the title of the web page
This is the title of the web page

Please assign a menu to the primary menu location under menu

Local News

ಫೋನ್-ಇನ್ ಕಾರ್ಯಕ್ರಮ


ಬೆಳಗಾವಿ, ಆ.೧೧ : ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಅಥವಾ ಸರ್ಕಾರಿ ನೌಕರನ ಕರ್ತವ್ಯದಲ್ಲಿ ದುರ್ನಡತೆಗೆ ಸಂಬಂಧಿಸಿದಂತೆ, ಸಾರ್ವಜನಿಕ ಅರ್ಜಿಗಳ ವಿಲೇವಾರಿ ಮಾಡುವಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವ ಬಗ್ಗೆ, ಸರ್ಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ನಿರ್ವಹಣೆ, ಕುಂದುಕೊರತೆಗಳ ನಿವಾರಣೆಗಾಗಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಆಗಸ್ಟ್.೧೪ ೨೦೨೩ ರಂದು ಸೋಮವಾರ ಬೆಳಿಗ್ಗೆ ೧೧ ಗಂಟೆಯಿಂದ ೧೨ ಗಂಟೆಯವರೆಗೆ ದೂರವಾಣಿ ಸಂಖ್ಯೆ: ೦೮೩೧-೨೯೫೦೭೫೬ ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ.
ಯಾವುದೇ ಸಾರ್ವಜನಿಕ/ಸರ್ಕಾರಿ ನೌಕರರ ಅಕ್ರಮ ಆಸ್ತಿ ಸಂಪಾದನೆಯ ಬಗ್ಗೆಯೂ ಮಾಹಿತಿ ನೀಡಬಹುದಾಗಿದೆ. ಮಾಹಿತಿ ನೀಡುವವರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ಬೆಳಗಾವಿಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Leave a Reply